ಬಂಟ್ವಾಳ: ಡಿ.28 ರಿಂದ ಫೆ.17 ರವರೆಗೆ ಸಾರ್ವಜನಿಕರಿಗಿಲ್ಲ ಪೊಳಲಿಯ ದೇವರ ದರ್ಶನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 04: ಡಿ.28 ರಿಂದ ಫೆ.17 ರವರೆಗೆ ಪೊಳಿಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಅಂಗವಾಗಿ ದೃಢಕಲಶ ಆಗಬೇಕಿರುವ ನಿಟ್ಟಿನಲ್ಲಿ ಸಾರ್ವಜನಕರಿಗೆ ದೇವರ ದರ್ಶನ ಇರುವುದಿಲ್ಲ.

 

 

ಬ್ರಹ್ಮಕಲಶೋತ್ಸವ ನಡೆದ ಬಳಿಕ ಜೀಣೋದ್ಧಾರದ ನಂತರದ ಕಾರ್ಯಗಳು ಆಗಿರಲಿಲ್ಲ. ಕೊರೋನಾ ಹಿನ್ನಲೆಯಲ್ಲಿ ದೃಢಕಲಶ ಬಾಕಿ ಉಳಿದಿತ್ತು. ಇದರಿಂದಾಗಿ ಸಣ್ಣ ಪುಟ್ಟ ಜೀರ್ಣೋದ್ಧಾರ ಕಾರ್ಯ ನಡೆಸಿ, ದೃಢಕಲಶ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಪೊಳಿಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ.

Also Read  ಉಡುಪಿ : ನಾಲ್ವರು ಅಂತರರಾಜ್ಯ ಕಳ್ಳರ ಬಂಧನ

 

error: Content is protected !!
Scroll to Top