ಮಂಗಳೂರು: ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕೃಷ್ಣಪ್ಪ ಮೆಂಡನ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಅತ್ತಾವರ ಶ್ರೀ ಉಮಾಮಹೇಶ್ವರ ದೇವಳದ ಮಜಿ ಮೊಕ್ತೇಸರರಾಗಿ, ದಕ್ಷಿಣ ಕನ್ನಡ ಜಿಲ್ಲಾ ಗಣಿಗಾರ ಯಾನೆ ಸಫಲಿಗರ ಮಾತೃ ಸಂಘದ ಮಾಜಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕೃಷ್ಣಪ್ಪ ಮೆಂಡನ್(89) ರವರು ಅಸೌಖ್ಯದಿಂದ ಕಳೆದ ದಿನ ವಿಧಿವಶರಾಗಿದ್ದಾರೆ.

 

 

ಮೃತರು ಇಬ್ಬರು ಪತ್ನಿ, ಇಬ್ಬರು ಅಕ್ಕಂದಿರು, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಕುಟುಂಬಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.

Also Read  ಪೆರಿಯಶಾಂತಿ: ಭಾರೀ ಗಾಳಿಗೆ ಕಾರಿನ ಮೇಲೆ ಬಿದ್ದ ಬೃಹತ್ ಮರ ► ಮುಂದೇನಾಯಿತು ಗೊತ್ತೇ..?

 

error: Content is protected !!
Scroll to Top