ಮಂಗಳೂರು: ಲಾರಿ ಮತ್ತು ಸ್ಕೂಟರ್ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 06: ಲಾರಿ ಹಾಗೂ ಸ್ಕೂಟರ್‌ ನಡುವೆ ಅಪಘಾತ ಸಂಭವಿಸಿದ್ದು ಸ್ಕೂಟರ್‌ ಸವಾರ ಹಾಗೂ ಸಹಸವಾರರಿಗೆ ಗಂಭೀರ ಗಾಯಗಳಾಗಿದ್ದು,  ರಾ.ಹೆ 66 ರ ತಲಪಾಡಿ ಉಚ್ಚಿಲ ಬಳಿ ನಡೆದಿದೆ.

 

 

ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಕೇರಳ ಮೂಲದವರಾಗಿದ್ದು, ಒಬ್ಬರು ಮಂಜೇಶ್ವರ ನಿವಾಸಿ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಘಟನೆಯ ಬಗ್ಗೆ ನಾಗುರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಮರ್ದಾಳ-ನಿಂತಿಕಲ್ಲು ಸಂಪರ್ಕ ರಸ್ತೆ ಉದ್ಘಾಟನೆ

 

error: Content is protected !!
Scroll to Top