ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅರಂತೋಡು: ಅಕ್ರಮ ಮರಳು ಅಡ್ಡೆಗೆ ಪೊಲೀಸ್ ದಾಳಿ ➤ ಮರಳು ಸಹಿತ ಟಿಪ್ಪರ್ ವಶಕ್ಕೆ – News Kadaba

ಅರಂತೋಡು: ಅಕ್ರಮ ಮರಳು ಅಡ್ಡೆಗೆ ಪೊಲೀಸ್ ದಾಳಿ ➤ ಮರಳು ಸಹಿತ ಟಿಪ್ಪರ್ ವಶಕ್ಕೆ

(ನ್ಯೂಸ್ ಕಡಬ) newskadaba.com ಅರಂತೋಡು, ಡಿ. 06: ಅಕ್ರಮ ಮರಳು ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಮರಳು ಸಹಿತ ಟಿಪ್ಪರನ್ನು ವಶಕ್ಕೆ ಪಡೆದ ಘಟನೆ ಅರಂತೋಡಿನಲ್ಲಿನಡೆದಿದೆ.

 

 

ಅರಂತೋಡು ಗ್ರಾಮದ ಬಿಳಿಯಾರು ಎಂಬಲ್ಲಿ ಹೊಳೆಯಿಂದ ಅಕ್ರಮವಾಗಿ ಮರಳು ಸಂಗ್ರಹಿಸುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ, ಮರಳು ಸಹಿತ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಲಕಿದು ಬಂದಿದೆ.

 

Scroll to Top