ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿಶೇಷ ಪೊಲೀಸ್ ತಂಡದಿಂದ ಐವರು ಉಗ್ರರ ಅರೆಷ್ಟ್ – News Kadaba

ವಿಶೇಷ ಪೊಲೀಸ್ ತಂಡದಿಂದ ಐವರು ಉಗ್ರರ ಅರೆಷ್ಟ್

(ನ್ಯೂಸ್ ಕಡಬ) newskadaba.com ದೆಹಲಿ , ಡಿ. 07:ದೆಹಲಿ ಪೊಲೀಸರ ವಿಶೇಷ ತಂಡ ಇಂದು ನಗರದ ಶಕಾರ್ ಪುರ ಪ್ರದೇಶದಲ್ಲಿ ಐವರು ಉಗ್ರರನ್ನು ಬಂಧಿಸಿದೆ. ಬಂಧಿತ ಐವರು ಉಗ್ರರ ಪೈಕಿ ಇಬ್ಬರು ಪಂಜಾಬ್ ಮೂಲದವರು, ಮೂವರು ಕಾಶ್ಮೀರದವರು ಎಂದು ತಿಳಿದುಬಂದಿದೆ. ಬಂಧಿತ ಐವರು ಖಲಿಸ್ತಾನ್ ನ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದ್ದು, ಅವರಿಂದ ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಮಧ್ಯೆ, ಭಯೋತ್ಪಾದಕರ ಬಂಧನದ ಹಿನ್ನೆಲೆಯಲ್ಲಿ ನಗರ ಪೊಲೀಸರು ತೀವ್ರ ನಿಗಾ ವನ್ನು ತೀವ್ರಗೊಳಿಸಿದ್ದಾರೆ. ಇದಕ್ಕೂ ಮುನ್ನ ನವೆಂಬರ್ ನಲ್ಲಿ ದೆಹಲಿ ಪೊಲೀಸರ ವಿಶೇಷ ದಳ ವು ಸರಾಯಿ ಕಾಳೆ ಖಾನ್ ಬಳಿ ಜೈಷ್ ಇ ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಿತ್ತು.

 

 

 

 

Scroll to Top