ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪುತ್ತೂರು : ಟೈಲ್ಸ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ – News Kadaba

ಪುತ್ತೂರು : ಟೈಲ್ಸ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.08: ಪುತ್ತೂರಿನ ಸೆಂಟ್ಯಾರ್ ಬಳಿ ಟೈಲ್ಸ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿದೆ.

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಸೆಂಟ್ಯಾರ್ ಸಮೀಪ ಟೈಲ್ಸ್ ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಕಳೆದ ದಿನ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಯತೀಶ್ ರವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಘಟನಾ ಸ್ಥಳಕ್ಕೆ ಪುತ್ತೂರು ಸಂಪ್ಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

Scroll to Top