ಕುಂತೂರು ರಕ್ಷಿತಾರಣ್ಯದಲ್ಲಿ ಬೀಜದ ಹುಂಡೆಗಳ ಬಿತ್ತೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜೂ.07. ಕುಂತೂರು ವಲಯರಕ್ಷಿತಾರಣ್ಯದಲ್ಲಿ ಬೀಜದ ಹುಂಡೆಗಳ ಬಿತ್ತೋತ್ಸವವು ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಬಲ್ಯ-ಪಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಸಹಕಾರದೊಂದಿಗೆ ನಡೆಯಿತು.

ಈ ಸಂದರ್ಭ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಪುತ್ತಿಲ, ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಗುರು ಸುಮಿತ್ರಾ, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ನೇಮಿರಾಜ, ಬಲ್ಯ-ಪಟ್ಟೆ ಶಾಲಾ ಮುಖ್ಯಗುರು ಪುಷ್ಪಾ, ಕುಂತೂರು ಶಾಖೆಯ ಉಪ ಅರಣ್ಯಾಧಿಕಾರಿಅಶೋಕ್, ಅರಣ್ಯರಕ್ಷಕ ಭರತೇಶ್ ಮೊದಲಾದವರು ಉಪಸ್ಥಿತರಿದ್ದರು.

Also Read  ಮಂಗಳೂರು: ಚಪ್ಪಲಿಯಲ್ಲಿ ಅಕ್ರಮ ಚಿನ್ನ ಸಾಗಾಟ ➤ 55.39 ಲಕ್ಷ ರೂ. ಮೌಲ್ಯದ ಚಿನ್ನ ವಶ

error: Content is protected !!
Scroll to Top