ಕುಕ್ಕೆ ಸುಬ್ರಹ್ಮಣ್ಯ :ಡಿ.11 ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.09: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವ ಆರಂಭಗೊಂಡಿದೆ. ಹದಿನೈದು ದಿನಗಳ ಕಾಲ ನಡೆಯುವ ಈ ಮಹೋತ್ಸವದಲ್ಲಿ ಕ್ಷೇತ್ರದ ಅಧಿಪತಿಯಾದ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ರೀತಿಯ‌ ಸೇವೆಗಳೂ ನಡೆಯುತ್ತದೆ.

ಇನ್ನು ಜಾತ್ರಾ ಮಹೋತ್ಸವ ಸಂಬಂಧ ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮವೂ ಡಿ.11 ರಂದು ನಡೆಯಲಿದೆ. ಈ ಪ್ರಯುಕ್ತ ಭಕ್ತಾದಿಗಳ ಸೇವೆಗಳು ಮತ್ತು ದರ್ಶನ ಅಪರಾಹ್ನ ಗಂಟೆ 02 ರ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟನೆಯಲ್ಲಿ ತಿಳಿಸಿದೆ.

Also Read  Breaking news ➤ ನಾಳೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್..!

 

 

error: Content is protected !!
Scroll to Top