ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೋವಿಡ್-19 ಅಂಕಿ ಅಂಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.13: ಡಿ.12 ರ ವರದಿಯಂತೆ 53 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 32,325ಕ್ಕೆ ಏರಿಕೆಯಾಗಿದೆ.

ಇನ್ನೂ ಡಿ.12 ರ ವರದಿಯಂತೆ 43 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 31,236ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕಳೆದ ದಿನ ಇಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಈವೆರಗೂ ಒಟ್ಟು 732 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

Also Read  ➤ ಕಡಬ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!

 

 

 

error: Content is protected !!
Scroll to Top