ಡಿ.13ರ ಇಂದು ಬಳ್ಪದ ಶಾಲಾ ವಠಾರದಲ್ಲಿ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಬಳ್ಪ, ಡಿ.13: ಹಿಂದೂ ಜಾಗರಣ ವೇದಿಕೆ ವತಿಯಿಂದ ಇಂದು ಬಳ್ಪದ ಶಾಲಾ ವಠಾರದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.

 


ಹಿಂದೂ ಜಾಗರಣ ವೇದಿಕೆ ಬಳ್ಪ ಇದರ ಆಶ್ರಯದಲ್ಲಿ ಎ. ಜೆ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿರುವ ರಕ್ತದಾನ ಶಿಬಿರ ಡಿ.13ರ ಇಂದು ಬಳ್ಪದಲ್ಲಿ ನಡೆಯಲಿದೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಆರಂಭಗೊಂಡಿದ್ದು ಸಂಜೆವರೆಗೆ ರಕ್ತದಾನ ಶಿಬಿರ ಬಳ್ಪದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯುತ್ತಿದೆ.

Also Read  ಕೃಷಿಗೆ ಸಂಬಂಧಿಸಿದ ಸರ್ಕಾರಿ ಯೋಜನೆಗಳ ಸದ್ಬಳಕೆಯಾಗಲಿ ➤ ಕೃಷ್ಣ ಕುಮಾರ್

 

 

error: Content is protected !!
Scroll to Top