ಯುವ ಬ್ರಿಗೇಡ್ ಸುಬ್ರಹ್ಮಣ್ಯ ವತಿಯಿಂದ ಸ್ವಚ್ಚತಾ ಕಾರ್ಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.14: ಯುವ ಬ್ರಿಗೇಡ್ ಸುಬ್ರಹ್ಮಣ್ಯ ಘಟಕದ ಸದಸ್ಯರಿಂದ ಡಿ.13ರ ಭಾನುವಾರದಂದು ಕುಕ್ಕೆ ಸುಬ್ರಹ್ಮಣ್ಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಕುಮಾರಧಾರ ನದಿ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಚತಾ ಕಾರ್ಯ ನಡೆಸಿದರು.

ಈ ಕಾರ್ಯದಲ್ಲಿ ಸೂರ್ಯಭಟ್, ರಮೇಶ್ ಭಟ್, ಅಶ್ವಥ್ ಕೊನಡ್ಕ, ಮನೋಜ್ ದೇವರಗದ್ದೆ, ಆವನೀಶ್ ಭಟ್, ರತನ್, ಅಭಿಷೇಕ್ ಕಾರ್ತಿಕ್ ರಾವ್, ನಾಗೇಶ್ ಮಣಿಯಾನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

error: Content is protected !!
Scroll to Top