(ನ್ಯೂಸ್ ಕಡಬ) newskadaba.com ಕಡಬ, ಅ.11. ಮೂಡಬಿದ್ರೆಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಗುಂಡು ಎಸೆತ ಸ್ಪರ್ಧೆಯಲ್ಲಿ ಭಾಗವಹಿಸಿದ ಮರ್ದಾಳದ ಬ್ಯೂಲ ತೋಮಸ್ ದ್ವೀತಿಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಮೂಡಬಿದ್ರೆಯ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿರುವ ಈಕೆ ಮರ್ದಾಳ ತುಂಬ್ಯ ಪಾರಶೇರಿಲ್ ತೋಮಸ್ ಮತ್ತು ಗ್ರೇಸಿ ತೋಮಸ್ರವರ ಪುತ್ರಿ.