ಗ್ರಾಮ ಪಂಚಾಯತ್ ಚುನಾವಣೆ ಮೊದಲನೇ ಹಂತ ➤ 3,854 ಅಭ್ಯರ್ಥಿಗಳು ಕಣದಲ್ಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಸೆಂಬರ್ 22 ರಂದು ನಡೆಯುವ ಮೊದಲನೇ ಹಂತದದಲ್ಲಿ ಮಂಗಳೂರು 37, ಮೂಡಬಿದಿರೆ 12, ಮತ್ತು ಬಂಟ್ವಾಳ 57 ಗ್ರಾಮ ಪಂಚಾಯತಿಗಳಲ್ಲಿ ಒಟ್ಟು 106 ಗ್ರಾಮಪಂಚಾಯತ್‍ಗಳ 1681 ಕ್ಷೇತ್ರಗಳಲ್ಲಿ 50 ಕ್ಷೇತ್ರಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿ 1631 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳ ವರ್ಗವಾರು ಸಂಖ್ಯಾ ವಿವರ: ಅನುಸೂಚಿತ ಜಾತಿಯಲ್ಲಿ ಒಟ್ಟು 238, ಅನುಸೂಚಿತ ಪಂಗಡದಲ್ಲಿ ಒಟ್ಟು 215 ಹಾಗೂ ಹಿಂದುಳಿದ ಅ ವರ್ಗದಲ್ಲಿ 958, ಹಿಂದುಳಿದ ಬಿ ವರ್ಗದಲ್ಲಿ ಒಟ್ಟು 226. ಸಾಮಾನ್ಯ 2,217, ಒಟ್ಟು 3,854 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.

Also Read  ಇಚಿಲಂಪಾಡಿ ಚರ್ಚಿನಲ್ಲಿ ಮತ್ತೆ ಕಳ್ಳತನಕ್ಕೆ ವಿಫಲ ಯತ್ನ ► ಸಿ.ಸಿ. ಕ್ಯಾಮೆರಾದಲ್ಲಿ ಸೆರೆಯಾಯ್ತು ಕಳ್ಳರ ಫೋಟೊ

 

error: Content is protected !!
Scroll to Top