ನಾಳೆ (ಡಿ.17) ಕಡಬಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ಮಾನ್ಯ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ   ರವರು ನಾಳೆ (ಡಿ.17) ಪೂರ್ವಾಹ್ನ 11 ಘಂಟೆಗೆ ಕಡಬ ತಾಲೂಕು ಕಚೇರಿಗೆ ಭೇಟಿ ನೀಡಲಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ಸಾರ್ವಜನಿಕರು ಇದರ ಸದುಪಯೋಗ ಪಡೆಕೊಳ್ಳಬೇಕೆಂದು ಕಡಬ ತಹಶೀಲ್ದಾರ್ ಅನಂತ ಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Scroll to Top