ಆತ್ಮ ನಿರ್ಭರ ಭಾರತ್ ಯೋಜನೆ ➤ ಜಿಲ್ಲಾ ಸಂಪನ್ಮೂಲ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18: ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ದಿಮೆಗಳ ಮಂತ್ರಾಲಯವು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯನ್ನು ಹೊಸದಾಗಿ ಪ್ರಾರಂಭಿಸಲಾಗಿದ್ದು, ಯೋಜನೆಯ ಅನುಷ್ಠಾನಕ್ಕೆ ಜಿಲ್ಲಾ ಸಂಪನ್ಮೂಲ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

 

ಅರ್ಜಿ ಸಲ್ಲಿಸಲು ಡಿಸೆಂಬರ್ 28 ರೊಳಗೆ ಕೊನೆಯ ದಿನ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ದೂ. ಸಂ: 0824-2423604, 2423602ಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಪೊಲೀಸ್ ಸಿಬ್ಬಂದಿಯ ಮೊಬೈಲ್ ಕಳವು

error: Content is protected !!
Scroll to Top