ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮರ್ದಾಳ-ನಿಂತಿಕಲ್ಲು ಸಂಪರ್ಕ ರಸ್ತೆ ಉದ್ಘಾಟನೆ – News Kadaba

ಮರ್ದಾಳ-ನಿಂತಿಕಲ್ಲು ಸಂಪರ್ಕ ರಸ್ತೆ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ಮರ್ದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ 102ನೇ ನೆಕ್ಕಿಲಾಡಿ ಗ್ರಾಮದ ಮರ್ದಾಳ-ನಿಂತಿಕಲ್ಲು ಸಂಪರ್ಕ ರಸ್ತೆಯ ಕಾಂಕ್ರಿಟಿಕರಣವನ್ನು ಮಂಗಳವಾರ ಉದ್ಘಾಟಿಸಲಾಯಿತು.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ಗ್ರಾ.ಪಂ.ಸದಸ್ಯ ಸುಲೈಮಾನ್ ಪಿ., ನೆರವೇರಿಸಿದರು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಎ.ಪಿ.ಎಂ.ಸಿ. ನಿರ್ದೇಶಕರಾದ ಮೇದಪ್ಪ ಗೌಡ ಡೆಪ್ಪುಣಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಜರ್ನಾಧನ ಗೌಡ ಪುತ್ತಿಲ, ಗ್ರಾ.ಪಂ ಉಪಾಧ್ಯಕ್ಷೆ ಲತಾ ಕೆ.ಎಸ್, ಸದಸ್ಯರಾದ ದಾಮೋದರ ಡೆಪ್ಪುಣಿ, ಹರೀಶ್ ಕೋಡಂದೂರು, ಮೀನಾಕ್ಷಿ ಆಚಾರ್ಯ, ಸುಶೀಲಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ ಕಾರ್ಯದರ್ಶಿ ವೆಂಕಟರಮಣ ಗೌಡ, ಲೆಕ್ಕ ಸಹಾಯಕ ಭುವನೇಂದ್ರ ಕುಮಾರ್, ಸಿಬ್ಬಂದಿ ಹಸನ್ ಕೆ.,ವಾಮನ ನಾಯ್ಕ್‌, ಆಶಾಲತಾ ಉಪಸ್ಥಿತರಿದ್ದರು.

Scroll to Top