ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಲಾರಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.22: ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಲಾರಿಯೊಂದು ನದಿಗೆ ಉರುಳಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಇಂದು ಮುಂಜಾನೆ ಡಾಮಾರು ಸಾಗಾಟದ ಲಾರಿ, ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿಯ ಸಮೀಪದ ಬೆದ್ರೋಡಿ ಎಂಬಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಇನ್ನು ಈ ದುರ್ಘಟನೆಯಲ್ಲಿ ಅದೃಷ್ಟವಶಾತ್ ಚಾಲಕನಿಗೆ ಯಾವುದೇ ರೀತಿಯ ಪ್ರಾಣಪಾಯ ಸಂಭವಿಸಿಲ್ಲ.

Also Read  ರಾಜ್ಯದಲ್ಲಿ ಕೊರೋನಾ ಭೀತಿ ನಡುವೆ ಬಾಲ್ಯ ವಿವಾಹದ‌ ಸದ್ಧು ➤ 2 ತಿಂಗಳಲ್ಲಿ 17 ಮದುವೆಗೆ ತಡೆ

 

error: Content is protected !!
Scroll to Top