Breaking News ಇಂದಿನಿಂದ ರಾಜ್ಯಾದ್ಯಂತ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ರ ವರೆಗೆ ರಾತ್ರಿ ಕರ್ಫ್ಯೂ ಜಾರಿ…‼️ ➤ ಮುಖ್ಯಮಂತ್ರಿ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 23. ಕೊರೋನಾ ಎರಡನೇ ಅಲೆಯ ಆತಂಕದಲ್ಲಿರುವ ರಾಜ್ಯ ಸರಕಾರವು ಇಂದಿನಿಂದ ರಾಜ್ಯದಾದ್ಯಂ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ರ ವರೆಗೆ ಕರ್ಫ್ಯೂ ಜಾರಿಗೊಳಿಸಿ ಮಹತ್ವದ ಘೋಷಣೆಯನ್ನು ಹೊರಡಿಸಿದೆ.

ಕೊರೋನಾ ತನ್ನ ಹೊಸ ರೂಪವನ್ನು ಹೊಂದಿದ ಹಿನ್ನೆಲೆ ಈ ಕ್ರಮವನ್ನು ಕೈಗೊಂಡು ಇಂದಿನಿಂದ ಜನವರಿ 2ರ ವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ವೈ ತಿಳಿಸಿದ್ದಾರೆ.

Scroll to Top