ನಾಳೆ (ಡಿ.23) ಕಡಬದಲ್ಲಿ ನ್ಯಾಷನಲ್ ಇಲೆಕ್ಟ್ರಿಕಲ್ಸ್ & ಹಾರ್ಡ್‌ವೇರ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಡಿ.22. ಇಲ್ಲಿನ ತಾಲೂಕು ಕಛೇರಿಯ ಬಳಿಯ ಶ್ರೀದೇವಿ ಸಂಕೀರ್ಣದಲ್ಲಿ ನ್ಯಾಷನಲ್ ಇಲೆಕ್ಟ್ರಿಕಲ್ಸ್ & ಹಾರ್ಡ್‌ವೇರ್ ಸಂಸ್ಥೆಯು ನಾಳೆ (ಡಿ.24) ಬೆಳಿಗ್ಗೆ 10.45 ಕ್ಕೆ ಶುಭಾರಂಭಗೊಳ್ಳಲಿದೆ.

ನೂತನ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ಸ್ ಹಾಗೂ ಪ್ಲಂಬಿಂಗ್ ಗೆ ಬೇಕಾದ ಎಲ್ಲಾ ಸಾಮಾಗ್ರಿಗಳು ಲಭ್ಯವಿದ್ದು, ಪ್ರತಿ ಖರೀದಿಗೂ ಶುಭಾರಂಭದ ಪ್ರಯುಕ್ತ ವಿಶೇಷ ರಿಯಾಯಿತಿ ಕಲ್ಪಿಸಲಾಗಿದೆ ಎಂದು ಮಾಲಕರಾದ ದಿನೇಶ್ ಡಿ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9606854863, 6366075783 ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Also Read  ಅನಾರೋಗ್ಯ- ವ್ಯಕ್ತಿ ಆತ್ಮಹತ್ಯೆ

error: Content is protected !!
Scroll to Top