ಬ್ರಹ್ಮಾವರ :ಸೊಸೈಟಿ ಬ್ಯಾಂಕ್‌ ಉದ್ಯೋಗಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಣಿಪಾಲ, ಡಿ.23: ಸೊಸೈಟಿ ಬ್ಯಾಂಕ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರಂಪಳ್ಳಿಯಲ್ಲಿ ನಡೆದಿದೆ.

ಪೃಥ್ವಿ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಬ್ರಹ್ಮಾವರದ ಉಪ್ಪಿನಕೋಟೆಯಲ್ಲಿ ಕೆಲಸ ಮಾಡುತ್ತಿದ್ದ ಪೃಥ್ವಿ ಇಂದು ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

error: Content is protected !!

Join the Group

Join WhatsApp Group