ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬ್ರಹ್ಮಾವರ :ಸೊಸೈಟಿ ಬ್ಯಾಂಕ್‌ ಉದ್ಯೋಗಿ ಆತ್ಮಹತ್ಯೆಗೆ ಶರಣು – News Kadaba

ಬ್ರಹ್ಮಾವರ :ಸೊಸೈಟಿ ಬ್ಯಾಂಕ್‌ ಉದ್ಯೋಗಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಣಿಪಾಲ, ಡಿ.23: ಸೊಸೈಟಿ ಬ್ಯಾಂಕ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರಂಪಳ್ಳಿಯಲ್ಲಿ ನಡೆದಿದೆ.

ಪೃಥ್ವಿ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಬ್ರಹ್ಮಾವರದ ಉಪ್ಪಿನಕೋಟೆಯಲ್ಲಿ ಕೆಲಸ ಮಾಡುತ್ತಿದ್ದ ಪೃಥ್ವಿ ಇಂದು ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Scroll to Top