ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಂಟ್ವಾಳ :ಆಟೋ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ – News Kadaba

ಬಂಟ್ವಾಳ :ಆಟೋ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.24: ಬಂಟ್ವಾಳದ ಸಿದ್ಧಕಟ್ಟೆಯ ಆಟೋ ಚಾಲಕ ಶ್ರೀಧರ್ (36) ಮನೆಯ ಸಿಟೌಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ದಿನ ನಡೆದಿದೆ.

ವೈಯಕ್ತಿಕ ಕಾರಣದಿಂದ ಅವರು ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ರಾತ್ರಿ ಅವರ ಪತ್ನಿ, ಮಕ್ಕಳು ತವರಿಗೆ ಹೋಗಿದ್ದರು. ಬುಧವಾರ ಬೆಳಗ್ಗೆ ಶ್ರೀಧರ್ ಅವರು ಮನೆಯ ಸಿಟೌಟ್ ನಲ್ಲಿ ಈ ಕೃತ್ಯ ಎಸಗಿದ್ದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

 

Scroll to Top