ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ನ್ಯಾಷನಲ್ ಇಲೆಕ್ಟ್ರಿಕಲ್ಸ್ & ಹಾರ್ಡ್‌ವೇರ್ ಶುಭಾರಂಭ – News Kadaba

ಕಡಬ: ನ್ಯಾಷನಲ್ ಇಲೆಕ್ಟ್ರಿಕಲ್ಸ್ & ಹಾರ್ಡ್‌ವೇರ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಡಿ.22. ಇಲ್ಲಿನ ತಾಲೂಕು ಕಛೇರಿಯ ಬಳಿಯ ಶ್ರೀದೇವಿ ಸಂಕೀರ್ಣದಲ್ಲಿ ನ್ಯಾಷನಲ್ ಇಲೆಕ್ಟ್ರಿಕಲ್ಸ್ & ಹಾರ್ಡ್‌ವೇರ್ ಸಂಸ್ಥೆಯು ಗುರುವಾರದಂದು ಶುಭಾರಂಭಗೊಂಡಿತು.

ನೂತನ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ಸ್ ಹಾಗೂ ಪ್ಲಂಬಿಂಗ್ ಗೆ ಬೇಕಾದ ಎಲ್ಲಾ ಸಾಮಾಗ್ರಿಗಳು ಲಭ್ಯವಿದ್ದು, ಪ್ರತಿ ಖರೀದಿಗೂ ಶುಭಾರಂಭದ ಪ್ರಯುಕ್ತ ವಿಶೇಷ ರಿಯಾಯಿತಿ ಕಲ್ಪಿಸಲಾಗಿದೆ ಎಂದು ಮಾಲಕರಾದ ದಿನೇಶ್ ಡಿ.ಎನ್. ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9606854863, 6366075783 ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Scroll to Top