ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ➤ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ.31. ರಾಜ್ಯದ ಜನತೆ ಹೊಸ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಆದರೆ ಕೊರೋನಾ ಇದೀಗ ಜನರ ಸಂಭ್ರಮಕ್ಕೆ ಬ್ರೇಕ್ ಹಾಕಿದೆ.

 

ಇದರ ನಡುವೆ ಬ್ರಿಟನ್ ಕೊರೊನಾ ಸೋಂಕು ರಾಜ್ಯದಲ್ಲಿ ತಾಂಡವವಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿ ಹಲವು ಕಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

error: Content is protected !!

Join the Group

Join WhatsApp Group