(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಎರಡು ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಇಂದು ನಡೆದಿದೆ.
ಮೃತ ಯುವಕನನ್ನು ಸಿಪಿಸಿ ಕಾಂಪೌಂಡ್ ನಿವಾಸಿ ಹಸನ್ ತೈಶೀರ್ (18) ಎಂದು ಗುರುತಿಸಲಾಗಿದೆ. ಕಾಲೇಜು ವಿದ್ಯಾರ್ಥಿಯಾಗಿದ್ದ ಈತ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಈ ಬಗ್ಗೆ ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Also Read ಕಡಬ ಸಿಎ ಬ್ಯಾಂಕ್ ನಿವ್ವಳ 1.89ಕೋಟಿ ಲಾಭ ► ಗ್ರಾಹಕರ ಅನುಕೂಲಕ್ಕೆ ಸೇಫ್ ಲಾಕರ್ ಸೌಲಭ್ಯ ಶೀಘ್ರದಲ್ಲಿ ಆರಂಭ