ಮಂಗಳೂರು: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಎರಡು ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಇಂದು ನಡೆದಿದೆ.

ಮೃತ ಯುವಕನನ್ನು ಸಿಪಿಸಿ ಕಾಂಪೌಂಡ್ ನಿವಾಸಿ ಹಸನ್ ತೈಶೀರ್ (18) ಎಂದು ಗುರುತಿಸಲಾಗಿದೆ. ಕಾಲೇಜು ವಿದ್ಯಾರ್ಥಿಯಾಗಿದ್ದ ಈತ ಬೈಕ್ ನಲ್ಲಿ‌ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಈ ಬಗ್ಗೆ ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Scroll to Top