ಪುತ್ತೂರು: ಪಾದಚಾರಿಗೆ ಢಿಕ್ಕಿ ಹೊಡೆದು ಬೈಕ್ ಪರಾರಿ

(ನ್ಯೂಸ್ ಕಡಬ) newskadaba.com ಕೋಡಿಂಬಾಡಿ, ಜ.  01. ಪಾದಚಾರಿ ಮಹಿಳೆಯೋರ್ವರಿಗೆ ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಪುತ್ತೂರು ತಾಲೂಕಿನ ಕೋಡಿಂಬಾಡಿಯಲ್ಲಿ ನಡೆದಿದೆ.

 

ಗಾಯಗೋಡವರನ್ನು ಸೇಡಿಯಾಪು ನಿವಾಸಿ ದಿ. ದೇವಣ್ಣ ಎಂಬವರ ಪತ್ನಿ ಲಕ್ಷ್ಮೀ ಎಂದು ಗುರುತಿಸಲಾಗಿದೆ. ಅಪಘಾತ ರಭಸಕ್ಕೆ  ಮಹಿಳೆಗೆ ಗಂಭೀರ ಗಾಯಗಳಾಗಿದ್ದು ಕೂಡಲೇ ಪುತ್ತೂರಿನ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top