(ನ್ಯೂಸ್ ಕಡಬ) newskadaba.com ಮರ್ಕಂಜ, ಜ. 01. ಕೊರೋನಾದಿಂದಾಗಿ ಮುಚ್ಚಲಾಗಿದ್ದ ಶಾಲೆಗಳಿಗೆ ಇಂದಿನಿಂದ ಪುನರಾರಂಭಗೊಂಡಿದ್ದು, ಮರ್ಕಂಜ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ವಿಶೇಷ ವ್ಯಾಂಡ್ ವಾದ್ಯಗಳಿಂದ ಸ್ವಾಗತಿಸಲಾಗಿದೆ. ಜೊತೆಗೆ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನೂ ಕೂಡಾ ಅನುಸರಿಸಲಾಗಿದೆ. ವಿದ್ಯಾರ್ಥಿಗಳನ್ನು ಬರ ಮಾಡಿಕೊಳ್ಳುವ ದೃಶ್ಯವೂ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮರ್ಕಂಜ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಂಡ್, ವಾದ್ಯಗಳ ಮೂಲಕ ಸ್ವಾಗತ
