ಶ್ರೀ ಕ್ಷೇತ್ರ ತಿರುಮಲೆ ತಿರುಪತಿ ಶ್ರೀವೆಂಕಟೇಶ್ವರ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

Astro

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ಕರೆ ಮಾಡಿ 9008993001

ಮೇಷ:- ಧೈರ್ಯಂ ಸರ್ವತ್ರ ಸಾಧನಂ ಎನ್ನುವಂತೆ ನಿಮ್ಮ ಧೈರ್ಯವೇ ನಿಮ್ಮ ಎಲ್ಲಾ ಕೆಲಸಗಳಲ್ಲೂ ವಿಜಯ ಪತಾಕೆಯನ್ನು ಹಾರಿಸಲು ನೆರವಾಗುವುದು. ಕೆಲವರಿಗೆ ಕೆಲಸದಲ್ಲಿ ಬಡ್ತಿ ಮೂಲಕ ಸಂತಸ ಉಂಟಾಗುವುದು. ನಿಮ್ಮ ಎಷ್ಟೇ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಕರೆ ಮಾಡಿ .9008993001

ವೃಷಭ:- ವಿವೇಕದ ವಿಚಾರವು ಶ್ರೀಮಂತಿಕೆಗಿಂತ ಘನವಾದುದು. ಇದರ ಅರಿವು ನಿಮಗಿಂದು ಲಭ್ಯವಾಗಲಿದೆ. ದೂರ ಪ್ರಯಾಣ ಬೆಳಸುವ ಸಾಧ್ಯತೆ ಇದೆ. ಪ್ರಯಾಣದಲ್ಲಿ ಬೀದಿಬದಿಯ ಆಹಾರವನ್ನು ಸೇವಿಸದೆ ಇರುವುದು ಒಳ್ಳೆಯದು.ನಿಮ್ಮ ಎಷ್ಟೇ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಕರೆ ಮಾಡಿ 9008993001

ಮಿಥುನ:-ಯಾರನ್ನೋ ಮೆಚ್ಚಿಸುವುದಕ್ಕಾಗಿ ನಿಮ್ಮತನವನ್ನು ಬಿಡಲು ಮುಂದಾಗುವಿರಿ. ನಿಮ್ಮ ನಾಯಕನನ್ನು ಆರಿಸುವಲ್ಲಿ ನಿಮ್ಮ ಆತ್ಮಸಾಕ್ಷಿಗೆ ತಕ್ಮಂತೆ ನಡೆದುಕೊಳ್ಳಿ. ಇದರಿಂದ ಸಮಾಜದಲ್ಲಿ ಗೌರವ, ಮನ್ನಣೆ ದೊರೆಯುವವು.ನಿಮ್ಮ ಎಷ್ಟೇ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಕರೆ ಮಾಡಿ.9008993001

ಕಟಕ:- ಶಾಂತರಾಗಲು ನಿಮಗೆ ಹೆಚ್ಚಿನ ಸಮಯಬೇಕಾಗುವುದು. ಎದುರಾಳಿಗಳು ಮಾತನಾಡಿದ ರೀತಿ ನಿಮ್ಮ ಮನಸ್ಸಿನಲ್ಲಿ ಕ್ರೋಧವನ್ನು ಹುಟ್ಟು ಹಾಕಿದೆ. ಕ್ರೋಧದಿಂದ ಕ್ರೋಧವನ್ನು ಸೋಲಿಸಲು ಆಗುವುದಿಲ್ಲ. ಆದಷ್ಟು ಸಹನೆ, ಪ್ರೀತಿ, ವಾತ್ಸಲ್ಯಗಳನ್ನು ರೂಢಿಸಿಕೊಳ್ಳಿ.ನಿಮ್ಮ ಎಷ್ಟೇ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಕರೆ ಮಾಡಿ .9008993001

Also Read  ಭಾನುವಾರ ಲಾಕ್ ಡೌನ್ ಸದುಪಯೋಗ ➤ ಕಾಂಕ್ರೀಟ್ ಹಾಕಿ ಹೊಂಡ ಮುಚ್ಚಿದ ಬಿಜೆಪಿ ಕಾರ್ಯಕರ್ತರು

ಸಿಂಹ:- ದುಡುಕು ಮಾತುಗಳು ಸಾಕು. ದುಡುಕಿನಿಂದ ಹಲವು ಒಳ್ಳೆಯ ಅವಕಾಶಗಳನ್ನು ಕಳೆದುಕೊಳ್ಳುವಿರಿ. ಸ್ನೇಹಿತರೊಂದಿಗೆ ವಿರಸ ಸೂಕ್ತವಲ್ಲ. ಪ್ರತಿ ದಿನವೂ ಒಂದೇ ತರಹ ಇರುವುದಿಲ್ಲ. ತಾಳ್ಮೆಯನ್ನು ಕಾಪಾಡಿಕೊಳ್ಳಿ.ನಿಮ್ಮ ಎಷ್ಟೇ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಕರೆ ಮಾಡಿ 9008993001

ಕನ್ಯಾ:- ಬಾಳ ಪಯಣದ ಸಂದರ್ಭದಲ್ಲಿ ಶುಭಕ್ಕೆ ಮುನ್ನುಡಿ ಬರೆಯುವ ದಿನವಾಗಿದೆ. ಭಗವಂತನ ಆಶೀರ್ವಾದವು ನಿಮ್ಮ ಮೇಲಿದೆ. ಉಷ್ಣ ಸಂಬಂಧಿ ತೊಂದರೆಗಳ ನಿವಾರಣೆಗಾಗಿ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ.ನಿಮ್ಮ ಎಷ್ಟೇ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಕರೆ ಮಾಡಿ .9008993001

ತುಲಾ:- ನಿನ್ನೆಯ ಸೋಲನ್ನು ಮರೆಯಲಾಗದೆ ಪರಿತಪಿಸುತ್ತಿರುವಿರಿ. ಇದಕ್ಕೆ ಚಿಂತಿಸುವ ಅಗತ್ಯವಿಲ್ಲ. ನಿನ್ನೆಯ ಸೋಲು ಇಂದಿನ ಗೆಲುವಿಗೆ ಕಾರಣವಾಗುವುದು. ಗುರುವಿನ ಆಶೀರ್ವಾದ ಪಡೆಯಿರಿ. ಅಗತ್ಯಕ್ಕೆ ತಕ್ಕಷ್ಟು ಹಣ ಖರ್ಚು ಮಾಡಿ.ನಿಮ್ಮ ಎಷ್ಟೇ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಕರೆ ಮಾಡಿ .9008993001

ವೃಶ್ಚಿಕ:- ಅನ್ಯರ ಮಾತುಗಳನ್ನು ಶಾಂತಚಿತ್ತದಿಂದ ಕೇಳಿಸಿಕೊಳ್ಳಿ. ಯಾರನ್ನೂ ಉದಾಸೀನ ಮಾಡದಿರಿ. ಕೆಲವೊಮ್ಮೆ ನಮಗೆ ಯಾರಿಂದ ಒಳಿತಾಗುವುದಿಲ್ಲ ಎಂದು ಭಾವಿಸಿದ್ದೇವೋ ಅಂತಹವರ ನೆರವು ಸಹಕಾರವನ್ನು ಕೇಳಬೇಕಾಗದ ಸಂದರ್ಭ ಬರುವುದು.ನಿಮ್ಮ ಎಷ್ಟೇ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಕರೆ ಮಾಡಿ 9008993001

Also Read  ನದಿಗೆ ಉರುಳಿ ಬಿದ್ದ ಕಾರು: ಚಾಲಕ ಮೃತ್ಯು

ಧನಸ್ಸು:- ಆಳಾಗಿ ದುಡಿವ ವ್ಯಕ್ತಿ ಅರಸನಾಗಿಯೂ ಬಾಳಬಲ್ಲ. ಅಂತೆಯೇ ಸದ್ಯದ ಗ್ರಹಸ್ಥಿತಿಯಿಂದ ನೀವು ಸಮಾಜದಲ್ಲಿ ಕನಿಷ್ಟರು ಎಂದಾದರೂ ಮುಂದೆ ನೀವೇ ರಾಜನಾಗಿ ಮೆರೆಯುವ ಕಾಲ ಬರುತ್ತದೆ. ಚಿಂತೆ ಮಾಡಬೇಡಿ ಚಿನ್ಮಯನಿದ್ದಾನೆ.ನಿಮ್ಮ ಎಷ್ಟೇ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಕರೆ ಮಾಡಿ 9008993001

ಮಕರ:- ಪದೋನ್ನತಿಗೆ ಕಾರಣವಾಗುವ ಅನೇಕ ವಿಚಾರಗಳು ಅದೃಷ್ಟವಷಾತ್‌ ನಿಮ್ಮ ಪ್ರಬಲ ಅಸ್ತ್ರಗಳಾಗಿವೆ. ಇವು ನಿಮ್ಮ ವಿರೋಧಿಗಳ ವಿರುದ್ಧ ವಾಕ್‌ ದಾಳಿ ಮಾಡಲು ಸಹಕಾರಿಯಾಗುವುದು.ನಿಮ್ಮ ಎಷ್ಟೇ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಕರೆ ಮಾಡಿ .9008993001

ಕುಂಭ:- ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ. ಮಹಾ ಪರಾಕ್ರಮಶಾಲಿಯಾದ ಆಂಜನೇಯ ಮಂದಿರಕ್ಕೆ ಭೇಟಿ ಕೊಡಿ. ಸಾಧ್ಯವಾದಲ್ಲಿ ವೀಳ್ಯದೆಲೆ ಸರವನ್ನು ಭಗವಂತನಿಗೆ ಅರ್ಪಿಸಿ ನಿಮ್ಮ ಕಾರ್ಯ ಸಾಧುವಾಗುವುದು.ನಿಮ್ಮ ಎಷ್ಟೇ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಕರೆ ಮಾಡಿ .90 9008993001

ಮೀನ:- ರಾಜಕಾರಣಿಗಳಿಗೆ ಬಿಕ್ಕಟ್ಟುಗಳು ನಿಶ್ಚಿತ. ನಿಮ್ಮನ್ನು ವಿರೋಧಿಸುವವರ ಎದುರು ನಿಮ್ಮ ದೌರ್ಬಲ್ಯವನ್ನು ಪ್ರದರ್ಶಿಸದಿರಿ. ಅವಿವೇಕದ ಕೂಗಾಟದಿಂದ ಕೆಡುಕಿಗೆ ದಾರಿ ಆಗುವ ಸಂದರ್ಭ ಇರುತ್ತದೆ.ನಿಮ್ಮ ಎಷ್ಟೇ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಕರೆ ಮಾಡಿ.9008993001

error: Content is protected !!
Scroll to Top