ಅಡ್ವಾನ್ಸ್ಡ್ ಸಿದ್ಧ ಉಡುಪು ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಪ್ರಸ್ತುತ ಸಾಲಿಗೆ ಅಡ್ವಾನ್ಸ್ಡ್ ಎಸ್.ಎಂ.ಒ (ಸಿದ್ಧ ಉಡುಪು ತಯಾರಿಕಾ ತರಬೇತಿ) ಪಡೆದು ಉದ್ಯೋಗವಂತರಾಗಲು ದಕ್ಷಿಣ ಕನ್ನಡ ಜಿಲ್ಲೆಯ ಸಾಮಾನ್ಯ/ ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡದ ಅರ್ಹ ಪುರುಷ/ ಮಹಿಳಾ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಯೆಯ್ಯಾಡಿ, ಮಂಗಳೂರು  ದೂರವಾಣಿ ಸಂಖ್ಯೆ: 0824-2225056/ 9481628584 ಹಾಗೂ ಹತ್ತಿರದ ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ಸಂಪರ್ಕಿಸಲು ಯೆಯ್ಯಾಡಿ, ಕೈಮಗ್ಗ ಮತ್ತು ಜವಳಿ ಇಲಾಖೆಯ  ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಸಂಗಾತಿಯ ಪ್ರೇಮ ವಶ ಮತ್ತು ದಿನ ಭವಿಷ್ಯವನ್ನು ನೋಡಿ

error: Content is protected !!
Scroll to Top