ಮಕ್ಕಳಿಗೆ ಉಚಿತವಾಗಿ ಆಪ್ತ ಸಮಾಲೋಚನೆ ➤ ಟೋಲ್ ಫ್ರೀ ಸಂಖ್ಯೆ 14499 ಕರೆ ಮಾಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಕರ್ನಾಟಕದಲ್ಲಿ ಆಪ್ತ-ಸಮಾಲೋಚನೆ ಅಗತ್ಯವಿರುವ ಎಲ್ಲಾ ಮಕ್ಕಳಿಗಾಗಿ ಉಚಿತ “ಟೆಲಿ-ಕೌನ್ಸ್‍  ಲಿಂಗ್” ಸೌಲಭ್ಯವನ್ನು ನೀಡಲು ಟೋಲ್ ಫ್ರೀ ಸಂಖ್ಯೆ 14499 ಸ್ಥಾಪಿಸಲಾಗಿದೆ.

ಆಪ್ತ ಸಮಾಲೋಚನೆ ಬಯಸುವ ರಾಜ್ಯದ ಎಲ್ಲಾ ಮಕ್ಕಳು ಹಾಗೂ ಪೋಷಕರು ಈ ಸೌಲಭ್ಯವನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂ. ಸಂ: 0824-2440004 ಅಥವಾ E-mail:depu.mnglr@gmail.com ನ್ನು ವೀಕ್ಷಿಸಬಹುದಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಲಾಕಪ್ ಡೆತ್: ಪಿಎಸ್ಐ, ಹೆಡ್ ಕಾನ್ ಸ್ಟೇಬಲ್ ಅಮಾನತು

error: Content is protected !!
Scroll to Top