ಜ. 7ರಂದು ಬಂಟ್ವಾಳ ತಾ. ಪಂ. ಸಾಮಾನ್ಯ ಸಭೆBy NewsKadaba Team / January 2, 2021 (ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಬಂಟ್ವಾಳ ತಾಲೂಕು ಪಂಚಾಯತ್ ನ ಸಾಮಾನ್ಯ ಸಭೆಯು ಜನವರಿ 7 ರಂದು ಬೆಳಿಗ್ಗೆ 10.30ಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ನ ಎಸ್.ಜಿ.ಎಸ್.ಎಸ್.ವೈ. ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.