ಕಾಸರಗೋಡು: ಡಿವೈಎಫ್.ಐ ಕಾರ್ಯಕರ್ತನ ಹತ್ಯೆ ಪ್ರಕರಣ ➤ ಘಟನಾ ಸ್ಥಳಕ್ಕೆ ಆರೋಪಿಯನ್ನು ಕರೆ ತಂದು ಮಾಹಿತಿ ಕಲೆ ಹಾಕಿದ ತನಿಖಾ ತಂಡ

(ನ್ಯೂಸ್ ಕಡಬ) newskadaba.com ಕಾಸರಗೋಡು, . 02. ಡಿವೈಎಫ್‌.ಐ ಕಾರ್ಯಕರ್ತ ಕಲ್ಲೂರಾವಿ ಅಬ್ದುಲ್‌‌ ರಹಮಾನ್‌ (30)‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಕ್ರೈಂ ಬ್ರಾಂಚ್‌ ಕಸ್ಟಡಿಯಲ್ಲಿದ್ದ ಪ್ರಮುಖ ಆರೋಪಿ ಇರ್ಷಾದ್‌‌‌ನನ್ನು ಕೃತ್ಯ ನಡೆಸಿದ ಸ್ಥಳಕ್ಕೆ ಕರೆದು ಮಾಹಿತಿ ಕಲೆ ಹಾಕಿದ್ದು, ಕೃತ್ಯಕ್ಕೆ ಬಳಸಿದ್ದ ಮಾರಕಾಯುಧಗಳನ್ನು ವಶಕ್ಕೆ ಪಡೆಯಲಾಗಿದೆ.

ಡಿ.23ರಂದು ಈ ಹತ್ಯೆ ನಡೆದಿದ್ದು, ಕಾಞಾಂಗಾಡ್ ಕಲ್ಲೂರಾವಿಯಲ್ಲಿ ತಂಡವೊಂದು ಅಬ್ದುಲ್‌‌‌ ರಹಮಾನ್‌‌ ಅವರನ್ನು ಇರಿದು ಹತ್ಯೆಗೈದಿತ್ತು. ಘಟನೆಗೆ ಸಂಬಂಧಿಸಿದಂತೆ ಇರ್ಷಾದ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

Also Read  ಸಾಮಾಜಿಕ ಮಾಧ್ಯಮದ ಪ್ರಭಾವಿ ಯುವತಿಯರೇ ಸೈಬರ್ ವಂಚಕರ ಟಾರ್ಗೆಟ್!

error: Content is protected !!
Scroll to Top