ಬೈಕ್ ಶೋರೂಂ ನಲ್ಲಿ ಬೆಂಕಿ ಅವಘಡ…!

(ನ್ಯೂಸ್ ಕಡಬ) newskadaba.com ದೆಹಲಿ, ಜ. 01. ಹಾರ್ಲೆ ಡೇವಿಡ್ ಸನ್ ಬೈಕ್ ಶೋರೂಂ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ದೆಹಲಿಯ ಮೋತಿ ನಗರದಲ್ಲಿ ನಡೆದಿದೆ.

ಮುಂಜಾನೆ ಹೊತ್ತಿಗೆ ಆಗ್ನಿ ಆವರಿಸಿದ್ದು, ಘಟನೆಯಲ್ಲಿ ಅಪಾರ ಹಾನಿಯುಂಟಾಗಿದೆ. 25 ಅಗ್ನಿ ಶಾಮಕ ವಾಹನಗಳ ಸತತ ಪರಿಶ್ರಮದಿಂದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ.

error: Content is protected !!
Scroll to Top