ದೇಶದ ಮತ್ತೊಂದು ಆಸ್ತಿ ಮಾರಾಟಕ್ಕೆ ಕೇಂದ್ರ ಪ್ಲಾನ್..! ➤ 90 ಸಾವಿರ ಕೋಟಿಗೆ ಮಾರಾಟವಾಗಲಿದೆಯೇ ಪೆಟ್ರೋಲ್ ಕಂಪನಿ..?

(ನ್ಯೂಸ್ ಕಡಬ) newskadaba.com ದೆಹಲಿ, ಜ. 02. ಕೇಂದ್ರ ಸರ್ಕಾರವು ಸರ್ಕಾರಿ ಒಡೆತನದ ಆಸ್ತಿಗಳನ್ನೆಲ್ಲಾ ಖಾಸಗಿಯವರಿಗೆ ಮಾರುತ್ತಿದ್ದಾರೆ‌ ಎಂಬ ಆರೋಪದ ಬೆನ್ನಲ್ಲೇ ದೇಶದ ಮತ್ತೊಂದು ದೊಡ್ಡ ಆಸ್ತಿಯನ್ನು ಖಾಸಗಿಯವರಿಗೆ ಮಾರಾಟ ಮಾಡಲು ಕೇಂದ್ರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ.

ಸರ್ಕಾರವು ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡನ್ನು ಖಾಸಗೀಕರಣ ಮಾಡಿ ಸುಮಾರು 90 ಸಾವಿರ ಕೋಟಿ ಸಂಗ್ರಹಿಸಲು ಎದುರು ನೋಡುತ್ತಿದೆ ಎಂದು ಮೂಲಗಳು ತಿಳಿಸಿವೆ.

error: Content is protected !!
Scroll to Top