ವಿಟ್ಲ: ಬಾವನಿಂದಲೇ ನಾದಿನಿಯ ಅತ್ಯಾಚಾರ…! ➤ ನಗ್ನ ಫೋಟೋ ತೆಗೆದು ಬ್ಲಾಕ್ ಮೇಲ್

(ನ್ಯೂಸ್ ಕಡಬ) newskadaba.com ವಿಟ್ಲ, ಜ. 03. ನಾದಿನಿಯನ್ನೇ ಅತ್ಯಾಚಾರಗೈದ ಪ್ರಕರಣ ವಿಟ್ಲ ಪಡ್ನೂರು ಗ್ರಾಮದ ಕಡಂಬು ಬೆದ್ರಕಾಡು ಎಂಬಲ್ಲಿ ನಡೆದಿದೆ.

ಮನೆಯಲ್ಲಿ ಯುವತಿ ಹಾಗೂ ಆಕೆಯ ತಾಯಿ ಇಬ್ಬರೇ ಇದ್ದ ಸಂದರ್ಭದಲ್ಲಿ ಬಶೀರ್ ಅವರ ಮನೆಗೆ ತೆರಳಿ ಅತ್ತೆಯನ್ನು ಬೈದು ಮನೆಯಿಂದ ಹೊರಗೆ ಕಳುಹಿಸಿ, ಬಲವಂತದಿಂದ ಯುವತಿಯನ್ನು ಅತ್ಯಾಚಾರಗೈದಿದ್ದಾನೆ. ಈ ಕುರಿತು ಯುವತಿಯು ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top