ಅಂತರ್ಜಾತಿ ವಿವಾಹವಾದ ಯುವಕನ ಕೊಲೆ

(ನ್ಯೂಸ್ ಕಡಬ) newskadaba.com ಚಂಡೀಗಢ, ಜ. 03. ಅಂತರ್ ಜಾತಿ ವಿವಾಹವಾದ ಯುವಕನೋರ್ವನನ್ನು, ಉಗ್ರರು ಇರಿದು ಹತ್ಯೆ ಮಾಡಿದ ಘಟನೆ ಹರ್ಯಾಣದಲ್ಲಿ ನಡೆದಿದೆ.

ಹತ್ಯೆಯಾದವನನ್ನು ನೀರಜ್ ಎಂದು ಗುರುತಿಸಲಾಗಿದೆ. ನೀರಜ್ ಮದುವೆಯಾದ ಹುಡುಗಿಯ ಸಹೋದರರೇ ಕೃತ್ಯ ಎಸಗಿದ್ದಾರೆಂದು ತಿಳಿದು ಬಂದಿದೆ. ಆರೋಪಿಗಳು ಯುವಕನಿಗೆ ಇರಿದು ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

Scroll to Top