ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬವನ್ನು ತಲ್ಲಣಗೊಳಿಸಿದ್ದ ಸ್ಟೇಟಸ್ ಪ್ರಕರಣ ➤ ಆರೋಪಿಗೆ ಜಾಮೀನು ಮಂಜೂರು – News Kadaba

ಕಡಬವನ್ನು ತಲ್ಲಣಗೊಳಿಸಿದ್ದ ಸ್ಟೇಟಸ್ ಪ್ರಕರಣ ➤ ಆರೋಪಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಜ.03. ಜ್ಯೂಸ್ ಕುಡಿಯಲು ಬಂದ‌ ಹುಡುಗಿಯ ಫೋಟೋ ತೆಗೆದು ವಾಟ್ಸ್ಅಪ್ ಸ್ಟೇಟಸ್ ಹಾಕಿದ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಗೆ ಜಾಮೀನು ಮಂಜೂರಾಗಿದೆ.

ಕಡಬವನ್ನು ತಲ್ಲಣಗೊಳಿಸಿದ್ದ ಈ ಪ್ರಕರಣದಲ್ಲಿ ಅಂಗಡಿ ಮಾಲಕನಿಗೆ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಯಫ್.ಸಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಆರೋಪಿಯ ಪರವಾಗಿ ಕಡಬದ ವಕೀಲ ಮುಸ್ತಾಫಾ ಎಂ. ವಾದಿಸಿದ್ದರು.

Scroll to Top