ಬೆಳ್ತಂಗಡಿ: ಬಸ್ ಹಾಗೂ ಓಮ್ನಿ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 04. ಓಮ್ನಿ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಧರ್ಮಸ್ಥಳ ಸಮೀಪದ ಕನ್ಯಾನದಲ್ಲಿ ನಡೆದಿದೆ.

ಬೇಕರಿ ಲೈನ್ ಸೇಲ್ ಮಾಡುವ ಓಮ್ನಿ ಹಾಗೂ ಧರ್ಮಸ್ಥಳದಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮ ಚಾಲಕನಿಗೆ ಗಂಭೀರ ಗಾಯಗೊಂಡಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top