ಪರ್ಪುಂಜ: ಬೈಕ್ ಗಳ ನಡುವೆ ಢಿಕ್ಕಿBy NewsKadaba Team / January 4, 2021 (ನ್ಯೂಸ್ ಕಡಬ) newskadaba.com ಪುತ್ತೂರು, ಜ. 04. ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಾಯಗೊಂಡ ಘಟನೆ ಪರ್ಪುಂಜದಲ್ಲಿ ನಡೆದಿದೆ. ಪರಸ್ಪರ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬೈಕ್ ಗಳು ನಡುವೆ ಢಿಕ್ಕಿ ಸಂಭವಿಸಿದ್ದು, ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. Share this:FacebookXRelated Posts:ಕಾರು- ಆಟೋರಿಕ್ಷಾ ನಡುವೆ ಅಪಘಾತ ರಿಕ್ಷಾ ಚಾಲಕ ಮೃತ್ಯುಶೇಖ್ ಹಸೀನಾ ಪದಚ್ಯುತಿ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ-ಮೊಹಮ್ಮದ್ ಯೂನುಸ್ ಭೇಟಿಬ್ರಹ್ಮಾವರ : ಟಿಪ್ಪರ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರೆ ಮೃತ್ಯುಬಾವಿಗೆ ಬಿದ್ದಒಬ್ಬನ ರಕ್ಷಣೆಗೆ ಒಬ್ಬರ ಹಿಂದೊಬ್ಬರು ಹೋಗಿ 8 ಜನ ಸಾವುಪೋಲಿಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ- ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟುತುಮಕೂರು: ಇಬ್ಬರು ವಿಕಲಚೇತನ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಉಪ್ಪಿನಂಗಡಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ : ಬಿಜೆಪಿ ನಾಯಕರು, ಕಾರ್ಯಕರ್ತರು ಪೊಲೀಸ್ ವಶಕ್ಕೆಮಂಗಳೂರು : ಹೆದ್ದಾರಿಗಳಲ್ಲಿ ಅನಧಿಕೃತ ಫ್ಲೆಕ್ಸ್ ಬೋರ್ಡ್ಗಳ ವಿರುದ್ಧ ಕ್ರಮ ಕೈಗೊಳ್ಳಿ - NHAI ಎಚ್ಚರಿಕೆಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಕಾರಿಗೆ ಐರಾವತ ಬಸ್ ಢಿಕ್ಕಿ; ಒಂದೇ ಕುಟುಂಬದ ನಾಲ್ವರ ಮೃತ್ಯುಭಾರತಕ್ಕೆ ಮುಳುವಾದ ಟ್ರಂಪ್ ಸುಂಕ ನೀತಿ: ಶೇ.26 ರಷ್ಟು ಸುಂಕ ಹೇರಿಕೆ, ಭಾರತದ ಆರ್ಥಿಕತೆಗೆ ಪೆಟ್ಟುಮಗುವನ್ನು ಉಳಿಸಲು ಹೋಗಿ ಮೂವರು ಮುಳುಗಿ ಸಾವುದೆಹಲಿ: ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯು 12 ಗಂಟೆಗಳ ಕಾಲ ನಡೆದ ಚರ್ಚೆ ಬಳಿಕ ಅಂಗೀಕಾರಮಂಗಳೂರು : ಮನೆಯ ಕಿಟಿಕಿ ಮುರಿದು 1 ಕೆ.ಜಿ. ಚಿನ್ನಾಭರಣ ಕದ್ದೊಯ್ದ ಕಳ್ಳರುಬಂಗಾರದ ದರ 10 ಗ್ರಾಮ್ಗೆ 91,000 ರೂ“ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ”ಯಿಂದ ಬೆಲೆ ಏರಿಕೆ ಸುಲಿಗೆ : ಜೆಡಿಎಸ್