ಉಪ್ಪಿನಂಗಡಿ: ಗಂಭೀರ ಗಾಯಗೊಂಡು ಅಸಹಾಯಕ ಸ್ಥಿತಿಯಲ್ಲಿರುವ ಹಸು ➤ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿರುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 04. ಹಸುವೊಂದು ಗಾಯಗೊಂಡು ನೋವಿನಿಂದ ನರಳುತ್ತಿದ್ದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.


ಹಸುವಿನ ಕೊಂಬು ತುಂಡಾಗಿದ್ದು, ನಡೆಯಲೂ ಸಾಧ್ಯವಾಗದೇ ಅಸಹಾಯಕ ಸ್ಥಿತಿಯಲ್ಲಿ ಹೋಟೆಲ್ ಒಂದರ ಮುಂಬಾಗದಲ್ಲಿ ಬಿದ್ದಿದೆ. ಯಾವುದೋ ಅಪರಿಚಿತ ವಾಹನ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎಂದು‌ ಶಂಕಿಸಲಾಗಿದೆ.

Scroll to Top