ಬಿಸಿಲೆ ಅರಣ್ಯದಲ್ಲಿ ಹೆಣ್ಣಾನೆ ಸಂಶಯಾಸ್ಪದ ಸಾವು

(ನ್ಯೂಸ್ ಕಡಬ) newskadaba.com ಹಾಸನ, ಜ.04. ಹೆಣ್ಣಾನೆಯೊಂದು ಸಂಶಯಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಬಿಸಿಲೆ ಮೀಸಲು ಅರಣ್ಯದಲ್ಲಿ ಬೆಳಕಿಗೆ ಬಂದಿದೆ.

 

ಮೀಸಲು ಅರಣ್ಯದ ಆನೆಗುಂಡಿ ಎಂಬಲ್ಲಿ  ಹೆಣ್ಣಾನೆಯ ಶವ ಪತ್ತೆಯಾಗಿದ್ದು ಇದರ ಮೇಲೆ ಗಾಯದ ಗುರುತು ಕಂಡು ಬಂದ ಹಿನ್ನೆಲೆಯಲ್ಲಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ., ಸ್ಥಳಕ್ಕೆ ಡಿಸಿಎಫ್ ಬಸವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

error: Content is protected !!

Join the Group

Join WhatsApp Group