(ನ್ಯೂಸ್ ಕಡಬ) newskadaba.com ಕಡಬ, ಜ. 04. ಇಲ್ಲಿನ ತಾಲೂಕು ಕಛೇರಿಯ ಭೂಮಿ ಕೇಂದ್ರದಲ್ಲಿ ಜನವರಿ 8ರ ವರೆಗೆ ಪಹಣಿ (ಆರ್‌ಟಿಸಿ)ಗಳ ಡಿಜಿಟಲ್ ಸಹಿ ಪ್ರಕ್ರಿಯೆ ನಡೆಯಲಿದ್ದು, ಭೂಮಿ ಕೇಂದ್ರದ ಎಲ್ಲಾ ಕೆಲಸಗಳು ಸ್ಥಗಿತಗೊಳ್ಳಲಿದೆ. ಸಾರ್ವಜನಿಕರು ಈ ಬಗ್ಗೆ ಸಹಕರಿಸಿ ಆರ್.ಟಿ.ಸಿಗಳನ್ನು ಆನ್-ಲೈನ್ ಸೆಂಟರ್‌ಗಳಲ್ಲಿ ಪಡೆದುಕೊಳ್ಳಬಹುದು ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ. 08ರವರೆಗೆ ಕಡಬ ತಾಲೂಕು ಭೂಮಿ ಕೇಂದ್ರದಲ್ಲಿ ಆರ್.ಟಿ.ಸಿ. ವಿತರಣೆ ಸ್ಥಗಿತ
