ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್ ತಯಾರಿಸುತ್ತಿದ್ದ ತಂಡ ಸಿಸಿಬಿ ಬಲೆಗೆ ➤ 10 ಆರೋಪಿಗಳು ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, . 04. ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೊನೋಗ್ರಾಮ್ ಬಳಸಿ ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ವಾಹನದ ಆರ್.ಸಿ. ಕಾರ್ಡ್ ಗಳನ್ನು ತಯಾರಿಸುತ್ತಿದ್ದ ಖದೀಮರ ಗುಂಪೊಂದು ಸಿಸಿಬಿ ಪೊಲೀಸರು ವಶಕ್ಕೆ ಪಡೆಯಲಾಗಿದೆ.

ಬಂಧಿತ ಆರೋಪಿಗಳನ್ನು ಕಮಲೇಶ್ ಕುಮಾರ್, ಎಸ್.ಲೋಕೇಶ್, ಸುದರ್ಶನ್, ನಿರ್ಮಲ್ ಕುಮಾರ್, ದರ್ಶನ್, ಶ್ರೀಧರ, ಚಂದ್ರಪ್ಪ, ಅಭಿಲಾಶ್, ತೇಜಸ್ ಎಂದು ಗುರುತಿಸಲಾಗಿದೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಸಾವಿರಾರು ನಕಲಿ ಕಾರ್ಡುಗಳು, ಲ್ಯಾಪ್ ಟಾಪ್ ಮತ್ತು ಪ್ರಿಂಟರ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

Also Read  ಪ್ರತಿಪಕ್ಷಗಳ ಯಾವುದೇ ಆಮಿಷಕ್ಕೆ ಒಳಗಾಗದಂತೆ ಸೂಚನೆ ➤ಬಿಎಸ್ ವೈ

error: Content is protected !!
Scroll to Top