ಮಂಜೇಶ್ವರ ಶಾಸಕ ಕಮರುದ್ದೀನ್ ಗೆ ಮೂರು ಪ್ರಕರಣಗಳ ಜಾಮೀನು ನೀಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಕೊಚ್ಚಿ, ಜ.04. ಹೂಡಿಕೆದಾರರನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದ ಶಾಸಕ ಕಮರುದ್ದೀನ್ ಅವರಿಗೆ ಕೇರಳ ಹೈಕೋರ್ಟ್ ಮೂರು ಪ್ರಕರಣಗಳಲ್ಲಿ ಮಾತ್ರ ಜಾಮೀನು ನೀಡಿದೆ.


ಶಾಸಕ ಕಮರುದ್ದೀನ್ ವಿರುದ್ದ ಫ್ಯಾಷನ್ ಗೋಲ್ಡ್ ಸಂಸ್ಥೆಯು ಗ್ರಾಹಕರಿಂದ ಹಣ ಪಡೆದು ಚಿನ್ನ ನೀಡಿಲ್ಲ ಎಂಬುವುದಾಗಿ ಆರೋಪಿಸಿತ್ತು. ಇವರ ವಿರುದ್ದ ಈಗಾಗಲೇ 100ಕ್ಕೂ ಅಧಿಕ ಪ್ರಕರಣ ದಾಖಲಾಗಿವೆ.

Scroll to Top