ಉಡುಪಿ: ವೃತ್ತನಿರೀಕ್ಷಕರ ಹೆಸರಿನಲ್ಲಿ ನಕಲಿ ಫೇಸ್-ಬುಕ್ ಖಾತೆ ➤ ಹಣ ಕಳುಹಿಸುವಂತೆ ಸಂದೇಶ ರವಾನೆ

(ನ್ಯೂಸ್ ಕಡಬ) newskadaba.com ಉಡುಪಿ, . 05. ಅಪರಿಚಿತ ವ್ಯಕ್ತಿಯೋರ್ವ ಉಡುಪಿ ವೃತ್ತ ನಿರೀಕ್ಷಕರ ಹೆಸರಿನಲ್ಲಿ ನಕಲಿ ಫೇಸ್‌ ಬುಕ್ ಖಾತೆಯನ್ನು ರಚಿಸಿ ಅವರ ಸ್ನೇಹಿತರಲ್ಲಿ ಹಣ ಕಳುಹಿಸುವಂತೆ ಸಂದೇಶ ರವಾನೆ ಮಾಡಿದ ಘಟನೆ ನಡೆದಿದೆ.

 

ಈ ಕುರಿತು ಮಾಹಿತಿ ತಿಳಿದ ವೃತ್ತ ನಿರೀಕ್ಷಕ ಮಂಜುನಾಥ್ ಅವರು ಉಡುಪಿಯ ಸಿಇಎನ್, ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

error: Content is protected !!
Scroll to Top