ಎಸ್ಡಿಪಿಐ ಕಛೇರಿಗೆ ಬೆಂಕಿ ಹಚ್ಚಿದ ಪ್ರಕರಣ ➤ಅಕ್ಷಯ್ ರಜಪೂತ್ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಜ‌. 05. ಇಲ್ಲಿನ ಎಸ್ಡಿಪಿಐ ಕಛೇರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಅಕ್ಷಯ ರಜಪೂತ್ ಕಲ್ಲಡ್ಕ ಎಂಬವರ ಮೇಲೆ ವಿಟ್ಲ ಠಾಣೆಯಲ್ಲಿ ಕೇಸು ದಾಖಲಾಗಿದೆ.

ವಿಜಯೋತ್ಸವದ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರ ವಿರುದ್ದ ಬಂಟ್ವಾಳ ಹಾಗೂ ಉಜಿರೆ ಭಾಗದಲ್ಲಿರುವ ಎಸ್ಡಿಪಿಐ ಕಛೇರಿಗೆ ಬೆಂಕಿ ಯಾಕೆ ಕೊಡಬಾರದು ಎಂಬ ಸಂದೇಶವು ಸಾಮಾಜಿಕ ಜಾಲತಾಣದಲದಲಿ ಹರಿಯಬಿಟ್ಟಿದ್ದರಿಂ ಅಕ್ಷಯ ರಜಪೂತ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ.

Scroll to Top