ಹೊಸ ಸಂಸತ್ ನಿರ್ಮಾಣಕ್ಕೆ ಸಂಪುಟ ಅಸ್ತು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ. 05. ಇಂಡಿಯಾ ಗೇಟ್ ಬಳಿ ಹೊಸ ಸಂಸತ್ ಸಂಕೀರ್ಣ ನಿರ್ಮಾಣ ಕಾರ್ಯ ನಡೆಸಬಹುದು ಎಂದು ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಿದೆ.


ಮಹತ್ವಾಕಾಂಕ್ಷೆಯ ಸೆಂಟ್ರಲ್ ವಿಸ್ಟಾ ಯೋಜನೆಗೆ ನೀಡಲಾದ ಪರಿಸರ ಅನುಮತಿ ಸೇರಿದಂತೆ ಹಲವಾರು ಅಂಶಗಳನ್ನು ಪ್ರಶ್ನಿಸಿರುವ ಒಂದು ಗುಂಪಿನ ಮನವಿಯನ್ನು ಆಲಿಸುವಾಗ ಸುಪ್ರೀಂಕೋರ್ಟ್ ಈ ತೀರ್ಪು ನೀಡಿದೆ.

Scroll to Top