ಮಲಗಿದ್ದ ಮಗುವನ್ನು ಅಪಹರಿಸಿ ಅತ್ಯಾಚಾರ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪಲ್ಗಾರ್, . 05. ತಾಯಿಯ ಜೊತೆ ಮಲಗಿದ್ದ ಮೂರು ವರ್ಷದ ಮಗುವನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪದಡಿಯಲ್ಲಿ ಓರ್ವ ಆರೋಪಿಯನ್ನು ವಶಪಡಿಸಿಕೊಂಡ ಘಟನೆ ಮಹಾರಾಷ್ಟ್ರದ ಪಲ್ಗಾರ್ ಜಿಲ್ಲೆಯಲ್ಲಿ ನಡೆದಿದೆ.

ಕಿರಾತಕನು ಮಗುವನ್ನು ಅಪಹರಿಸಿ ಹತ್ತಿರದ ಹೊಲಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರಗೈದು ನಂತರ ಬಾಲಕಿಯನ್ನು ಸ್ಥಳದಲ್ಲಿಯೇ ಬಿಟ್ಟು ಕಾಲ್ಕಿತ್ತಿದ್ದಾನೆ. ತದನಂತರ ಆಕೆಯನ್ನು ಹೊಲದಲ್ಲಿ ಕಂಡ ಪೋಷಕರು ಗ್ರಾಮೀಣ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ  ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

Also Read  ಕಾಸರಗೋಡು: ಸಹ ಶಿಕ್ಷಕನಿಂದಲೇ ಶಿಕ್ಷಕಿಯ ಕೊಲೆ; ಕ್ರೈಂ ಬ್ರಾಂಚ್ ತನಿಖೆಯಿಂದ ಬಹಿರಂಗ

error: Content is protected !!
Scroll to Top