ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಜ.05. ಕಡಬದ ವಿವಿಧ ಸಂಸ್ಥೆಗಳ ಈ ಕೆಳಗಿನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಡಬದ ಆನ್ ಲೈನ್ ಸರ್ವೀಸ್ ಸೆಂಟರ್ ವೊಂದಕ್ಕೆ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ.
ಸಂಪರ್ಕ‌ ಸಂಖ್ಯೆ: 8971270256

ಕಡಬದ ಅಂಗಡಿಯೊಂದಕ್ಕೆ ಅಕೌಂಟ್ ಸೆಕ್ಷನ್ ಗೆ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಕಡಬ ಆಸುಪಾಸಿನವರಿಗೆ ಆದ್ಯತೆ. ಸಂಪರ್ಕ‌ ಸಂಖ್ಯೆ: 8971270256

ಕಡಬದ ಟಿವಿಎಸ್ ದ್ವಿಚಕ್ರ ವಾಹನ ಶೋರೂಂ ಅಡಿಗ ಮೋಟಾರ್ಸ್ ನಲ್ಲಿ ಮೆಕ್ಯಾನಿಕ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಥಳೀಯರಿಗೆ ಆದ್ಯತೆ
ಸಂಪರ್ಕ ಸಂಖ್ಯೆ: 7618766637

ಕಡಬದ ಯಶೋದಾ ಸೂಪರ್ ಶಾಪ್ ಗೆ ಇಬ್ಬರು ಸೇಲ್ಸ್ ಗರ್ಲ್ಸ್ ಹಾಗೂ ಬಿಲ್ಲಿಂಗ್ ಸೆಕ್ಷನ್ ಗೆ ಇಬ್ಬರು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ಥಳೀಯರಿಗೆ ಆದ್ಯತೆಯಿದ್ದು, ಆಸಕ್ತರು ಕಡಬದ ಯಶೋದಾ ಸೂಪರ್ ಶಾಪ್ ನ ಕಛೇರಿಯನ್ನು ಮುಖತಃ ಭೇಟಿಯಾಗುವಂತೆ ತಿಳಿಸಲಾಗಿದೆ.

Also Read  ಮಂಗಳೂರು: ಹೋಟೆಲ್ ನಲ್ಲಿ ತಂಗಿದ್ದ ಅನ್ಯಕೋಮಿನ ಜೋಡಿ ➤ ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು

ಕಡಬದ ರಿಧಿ ಫ್ಯಾಷನ್ ಗೆ ಅನುಭವವಿರುವ ಸೇಲ್ಸ್ ಗರ್ಲ್ಸ್ ಬೇಕಾಗಿದ್ದಾರೆ. ಸ್ಥಳೀಯರಿಗೆ ಮೊದಲ ಆದ್ಯತೆ. ಆಕರ್ಷಕ ವೇತನ ನೀಡಲಾಗುವುದು. ಸಂಪರ್ಕ ಸಂಖ್ಯೆ: 8722309913

error: Content is protected !!
Scroll to Top